ಯುಗಾದಿ ಹಬ್ಬಕ್ಕೆ ಊರಿಗೆ ಹೋಗ್ತೀರಾ? ಟಿಕೆಟ್ ಸಿಗದವರಿಗೆ ಸಿಹಿ ಸುದ್ದಿ – ಬೆಂಗಳೂರಿನಿಂದ ವಿಶೇಷ ರೈಲುಗಳ ಘೋಷಣೆ
ಯುಗಾದಿ ಹಬ್ಬಕ್ಕೆ ಊರಿಗೆ ಹೋಗ್ಬೇಕಾ? ಟಿಕೆಟ್ ಸಿಗುತ್ತಿಲ್ಲವೇ? ಇಲ್ಲಿದೆ ವಿಶೇಷ ರೈಲುಗಳ ಮಾಹಿತಿ ಯುಗಾದಿ ಹಬ್ಬ ಹತ್ತಿರವಾಗುತ್ತಿದ್ದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ಜನರು …